Karnataka govt scholarship : ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ https://ssp.karnataka.gov.in ದಲ್ಲಿ ಅಕ್ಟೋಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿ ವೇತನ
-
EducationNationalNews
Scholarship: ಹೆಣ್ಣು ಮಗುವಿನ ಪೋಷಕರೇ ಇತ್ತ ಗಮನಿಸಿ, ಮಗಳ ಎಜುಕೇಷನ್ಗೆ ಹಣ ಕೊಡುತ್ತೆ ಸರ್ಕಾರ! ಅರ್ಜಿ ಸಲ್ಲಿಕೆ ಹೇಗೆ?
ಇದೀಗ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2023 ರಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು (CBSE Single Girl Child 2023)ಒದಗಿಸುತ್ತಿದೆ.
-
News
Scholarship: ವಿದ್ಯಾರ್ಥಿಗಳೇ ಗಮನಿಸಿ, LIC ವಿದ್ಯಾಧನ್ ಸ್ಕಾಲರ್ಶಿಪ್ 2023 ಪಡೆಯಲು ಯಾರು ಅರ್ಹರು ಗೊತ್ತಾ? ಅರ್ಹರಿಗೆ ಸಿಗಲಿದೆ ವಾರ್ಷಿಕ 25,000!
Scholarship: ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಎಲ್ಐಸಿ ಫೈನಾನ್ಸ್ ಲಿಮಿಟೆಡ್ ಎಲ್ಐಸಿ ಎಚ್ಎಫ್ಎಲ್ ವಿದ್ಯಾಧನ್ ಸ್ಕಾಲರ್ಷಿಪ್ ಅನ್ನು ರೂಪಿಸಿದೆ.
-
Education
Vidya Lakshmi Scheme: ವಿದ್ಯಾ ಲಕ್ಷ್ಮಿ ಯೋಜನೆಯಡಿಯಲ್ಲಿ ಸಾಲ ಪಡೆಯಲು ಈ ಅರ್ಹತೆಗಳನ್ನು ಹೊಂದಿರಲೇಬೇಕು
by ಕಾವ್ಯ ವಾಣಿby ಕಾವ್ಯ ವಾಣಿವಿದ್ಯಾಲಕ್ಷ್ಮೀ ಯೋಜನೆ ಅಡಿ ಶಿಕ್ಷಣ ಸಾಲ ಪಡೆಯುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 5 ಲಕ್ಷ ರೂಗಿಂತ ಕಡಿಮೆ ಇರಬೇಕು
-
EducationNews
Scholarship : ವಿದ್ಯಾರ್ಥಿಗಳೇ ಗಮನಿಸಿ, ಫೆಬ್ರವರಿಯಲ್ಲಿ ಅಪ್ಲೈ ಮಾಡಬಹುದಾದ ವಿದ್ಯಾರ್ಥಿ ವೇತನದ ಸಂಪೂರ್ಣ ವಿವರ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡವಿದ್ಯಾರ್ಥಿಗಳ ಭವಿಷ್ಯಕ್ಕಾಗಿ, ಹೆತ್ತವರಿಗೆ ಆರ್ಥಿಕ ಬೆಂಬಲ ನೀಡುವ ಸಲುವಾಗಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸ್ಕಾಲರ್ಶಿಪ್ ಮೂಲಕ ಅದೆಷ್ಟೋ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ನಿರತರಾಗಿದ್ದಾರೆ. ಇನ್ನು ಫೆಬ್ರವರಿ ಹಾಗೂ ಮಾರ್ಚ್ ಅವಧಿಯಲ್ಲಿ ಯಾವೆಲ್ಲಾ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಬಹುದು ಎಂಬುದರ ಮಾಹಿತಿ ಇಲ್ಲಿದೆ. ಕೀಪ್ …
-
Educationlatest
Scholarship : ಆರ್ಥಿಕ ಸಮಸ್ಯೆಯಿರುವ ವಿದ್ಯಾರ್ಥಿಗಳೇ ಈ ವಿದ್ಯಾರ್ಥಿ ವೇತನ ನಿಮಗಾಗಿ | ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಮಾಹಿತಿ !
by ಕಾವ್ಯ ವಾಣಿby ಕಾವ್ಯ ವಾಣಿಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಸದ್ಯ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗಲೆಂದು ಈ ಸ್ಕಾಲರ್ ಶಿಪ್ಅನ್ನು ಬಳಸಿಕೊಳ್ಳಬಹುದು. ಪ್ರಸ್ತುತ ವಿವಿಧ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಹಲವು …
-
ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ ನೀಡಲಾಗಿದೆ . ಪ್ರಸ್ತುತ ಆರ್ಥಿಕವಾಗಿ ಹಿಂದುಳಿದಿದ್ದು ಕಲಿಕೆಗಾಗಿ ಹಣದ ಅವಶ್ಯಕಥೆ ಇದ್ದರೆ ಈ …
-
EducationInterestingJobslatestNewsSocial
ವಿದ್ಯಾರ್ಥಿಗಳೇ ಅದ್ಭುತ ಸ್ಕಾಲರ್ಶಿಪ್ ನಿಮ್ಮದಾಗಿಸಿ |ಡಿ.31 ಕೊನೆಯ ದಿನ, ಈ ಕೂಡಲೇ ಅರ್ಜಿ ಸಲ್ಲಿಸಿ, ರೂ.30,000 ನಿಮ್ಮದಾಗಿಸಿ
ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್ಶಿಪ್ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ, ಸರ್ಕಾರ ಕೂಡ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ …
-
EducationInterestinglatestNewsSocial
Scholarship: ವಿದ್ಯಾರ್ಥಿನಿಯರೇ ನಿಮಗೆ ಸಿಗಲಿದೆ 35 ಸಾವಿರ ಸ್ಕಾಲರ್ ಶಿಪ್
ಇಂದು ಪುಸ್ತಕ ಹಿಡಿಯ ಬೇಕಿದ್ದ ಅದೆಷ್ಟೊ ಕೈಗಳು ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮನೆಯ ಸ್ಥಿತಿಗತಿಯ ಅನುಸಾರ ಓದಿಗೆ ವಿರಾಮ ಹೇಳಿ ಕೂಲಿ ಮಾಡುವತ್ತ ಮುಖ ಮಾಡುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಹೀಗಾಗಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ …
-
BusinessEducationInterestinglatestNewsSocial
ವಿದ್ಯಾರ್ಥಿಗಳೇ ವರ್ಷಕ್ಕೆ 1.6ಲಕ್ಷ ವಿದ್ಯಾರ್ಥಿ ವೇತನ | ಈಗಲೇ ಅಪ್ಲೈ ಮಾಡಿ
ಇಂದು ಪುಸ್ತಕ ಹಿಡಿಯಬೇಕಿದ್ದ ಅದೆಷ್ಟೋ ಕೈಗಳು ಕೆಲಸದ ಕಡೆಗೆ ಮುಖ ಮಾಡುತ್ತಿದೆ. ಹೀಗಾಗಿ, ಓದುವ ಆಸಕ್ತಿ ಹೊಂದಿದವರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಅನೇಕ ಶಿಕ್ಷಣ ಸಂಸ್ಥೆಗಳು ನೆರವಾಗುತ್ತಿವೆ. ಇದೀಗ, ಆರ್ಥಿಕವಾಗಿ ಹಿಂದುಳಿದ ಜೊತೆಗೆ ಶಿಕ್ಷಣ ಮುಂದುವರೆಸಲು ಪ್ರೋತ್ಸಾಹಧನ ನೀಡುವ ಉದ್ದೇಶದಿಂದ …
