Social Boycott: ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ (Social Boycott) ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ (Vidhan Sabha) ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು …
ವಿಧಾನಸಭೆ
-
ಬೆಳಗಾವಿ: ಡಿ.10 ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ. ವಿಧೇಯಕದಲ್ಲೇನಿದೆ? ದ್ವೇಷ ಭಾಷಣವು ಗಂಭೀರ ಅಪರಾಧ ಎಂದು ಸುಪ್ರಿಂಕೋರ್ಟ್ ಇತ್ತೀಚೆಗಷ್ಟೇ ವ್ಯಾಖ್ಯಾನಿಸಿತ್ತು.ಧಾರ್ಮಿಕ, ಜನಾಂಗೀಯ, ಜಾತಿ …
-
D K Shivkumar : ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್ಎಸ್ಎಸ್ (RSS) ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ಇದು ಸಾಕಷ್ಟು ವಿವಾದಗಳನ್ನು ಹುಟ್ಟು ಹಾಕಿದ್ದಲ್ಲದೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಿದ್ದಾರೆ. …
-
U T Khadar: ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎನ್ನುವ ಕುರಿತು ಚರ್ಚೆ ನಡೆದಿದೆ.
-
Bagar Hukum Scheme: ಬಗರ್ ಹುಕುಂ ಯೋಜನೆಯಲ್ಲಿ ಸಲ್ಲಿಕೆಯಾಗಿರುವ ನಮೂನೆ 53 ಮತ್ತು ನಮೂನೆ 57 ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಅವರನ್ನು ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ …
-
Karnataka State Politics Updates
ಹೊಸ ವರ್ಷದ ಮೊದಲ ವಾರದಲ್ಲಿ ಗುಡ್ ನ್ಯೂಸ್ । KPTCL ನ AE, JE ನೇಮಕ ಫಲಿತಾಂಶ- ಸಚಿವ ವಿ ಸುನೀಲ್ ಕುಮಾರ್
ಬೆಳಗಾವಿ: ಕೆಪಿಟಿಸಿಎಲ್ (KPTCL) ನಡೆಸಿದ ಸಹಾಯಕ ಇಂಜಿನೀಯರ್ (AE), ಕಿರಿಯ ಇಂಜಿನೀಯರ್ ಹಾಗೂ ಕಿರಿಯ ಸಹಾಯಕ ಇಂಜಿನೀಯರ್ (JE) ಹುದ್ದೆಗಳ ನೇಮಕಕ್ಕೆ ದಿನಾಂಕ ಹತ್ತಿರ ಬರುತ್ತಿದೆ. ಆಯಾ ಹುದ್ದೆಗಳ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಹೊಸವರ್ಷದಲ್ಲಿ ಗುಡ್ ನ್ಯೂಸ್ ಸಿಗಲಿದೆ. ಕೆಪಿಟಿಸಿಎಲ್ ನಡೆಸಿದ …
-
ಬೆಂಗಳೂರು : ಸರಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ಜಮೀನಿನ ಸಕ್ರಮಕ್ಕೆ ಮತ್ತೊಂದು ವರ್ಷ ಅವಧಿ ವಿಸ್ತರಿಸಲು ಮುಂದಾಗಿರುವ ಸರ್ಕಾರ, ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರು ಸಕ್ರಮಕ್ಕಾಗಿ ನಮೂನೆ–57 ರಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲು …
