ರಾಜ್ಯ ಸರಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿ ದಸರಾ, ಬೇಸಿಗೆ ರಜೆಯನ್ನು ಕಡಿತಗೊಳಿಸಿದೆ. ಈ ನಡೆಯಿಂದ ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದಾರೆ. ಅ.2 ರಿಂದ ಅ.29 ರವರೆಗೆ ನೀಡಲಾಗುತ್ತಿದ್ದ ದಸರಾ ರಜೆಗಳನ್ನು ಕೊರೊನಾ ಸಮಯದಲ್ಲಿ ಕಡಿತಗೊಳಿಸಲಾಗಿತ್ತು. ಆದರೆ ಈಗ ಪರಿಸ್ಥಿತಿ …
Tag:
