ಪ್ರತಿ ವರ್ಷ ಜುಲೈ 16ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ವಿಶ್ವ ಹಾವುಗಳ ದಿನ ಆಚರಿಸಲಾಗುತ್ತದೆ. ಹಾವಿನ ಬಗ್ಗೆ ಜನರಲ್ಲಿರುವ ಅನಗತ್ಯ ಭಯವನ್ನು ಹೋಗಲಾಡಿಸಿ, ಹಾವುಗಳ ಮಹತ್ವ, ಅದರ ವಿವಿಧ ತಳಿಗಳ ಉಳಿವಿಗಾಗಿ ಮಾಡಬೇಕಾದ ಪ್ರಯತ್ನಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನ ಆಚರಿಸಲಾಗುತ್ತದೆ. …
Tag:
