Mangalore Crime: ಮೂಲ್ಕಿ ನಿವಾಸಿಯಾಗಿರುವ ಆಸಿಫ್ ಅನಾಥ ರೋಗಿಗಳಿಗೆ ಸಹಾಯ ಹಸ್ತ ಚಾಚಿ ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡುತ್ತಿದ್ದರು. ಇದೀಗ, ಆಸೀಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು(Mangalore)ನಗರದ …
Tag:
