ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾದಲ್ಲಿ ನಟಿಸಿ ಪರಭಾಷೆಯಲ್ಲಿ ಮಿಂಚುತ್ತಿರುವ ಖ್ಯಾತ ನಟಿ. ರಶ್ಮಿಕಾ ಈಗ ಎಲ್ಲರ ಹಾಟ್ ಫೆವರೇಟ್ ನಟಿ ಎಂದರೆ ತಪ್ಪಾಗಲಾರದು. ಈಗ ಈ ನಟಿಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು ಅಲ್ಲದೆ ಹಿಂದಿ ಚಿತ್ರಗಳಲ್ಲೂ ನಟಿಸುತ್ತಿದ್ದಾರೆ. …
Tag:
