Kudalasamgama: ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಭಾನುವಾರ ರಾತ್ರೋ ರಾತ್ರಿ ಬೀಗ ಹಾಕಲಾಗಿದ್ದು, ಭಕ್ತರಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಮಠದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದರಿಂದ ರಕ್ಷಣೆಯ ದೃಷ್ಟಿಯಿಂದ ಇದಕ್ಕೆ ಬೀಗ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಹೌದು, ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ …
Tag:
