Kalburgi: ಹಗಲು ಹೊತ್ತಿನಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ರಾತ್ರಿ ಆಗುತ್ತಿದ್ದಂತೆ ಮನೆಗಳ್ಳತನ ಮಾಡಿ ಚಿನ್ನಾಭರಣ ಕಳವು ಮಾಡುತ್ತಿದ್ದ. ಈತನನ್ನು ಕಲಬುರಗಿ ಪೊಲೀಸರು ಬಂಧನ ಮಾಡಿದ್ದಾರೆ. ಕಲಬುರಗಿಯ ಬಿಲಾಲ್ ಕಾಲೋನಿ ನಿವಾಸಿ ಮೊಹಮ್ಮದ್ ಆರಿಫ್ ಬಂಧಿತ ಶಿಕ್ಷಕ. ಹಗಲು ಹೊತ್ತಿನಲ್ಲಿ ಮದರಸಾದಲ್ಲಿ …
Tag:
