ಮಹಿಳಾ ಮತ್ತು ಕಲ್ಯಾಣ ಇಲಾಖೆ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿದೆ. ಈ ವಿಷಯದ ಬಗ್ಗೆ ಸುತ್ತೋಲೆಯನ್ನು ಸರಕಾರ ಹೊರಡಿಸಿದ್ದು ಬೆಳಗ್ಗೆ ಹತ್ತು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ 2011ರಲ್ಲಿ ಶಿಕ್ಷಣದ …
Tag:
