IMBL: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ರಾಮೇಶ್ವರಂನ 32 ಮೀನುಗಾರರನ್ನು ಭಾನುವಾರ ಮುಂಜಾನೆ ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 5 ದುಬಾರಿ ಯಾಂತ್ರೀಕೃತ ದುಬಾರಿ ಬೋಟ್ ಗಳನ್ನು ಕೂಡ ವಶಕ್ಕೆ …
Tag:
