Murder Case: ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ(Death)ಘಟನೆ ವರದಿಯಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ದೈವಿಯನ್ನು ಶ್ವೇತಾ (31) ಎಂದು ಗುರುತಿಸಲಾಗಿದೆ. ಈ ನಡುವೆ ಶ್ವೇತಾ ಅವರ ಪೋಷಕರು ಪತಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ ಎನ್ನಲಾಗಿದೆ. …
Tag:
