Chennai: ಕ್ಷೇತ್ರ ಮರುವಿಂಗಡಣೆ ವಿಚಾರಕ್ಕಾಗಿ ಕೇಂದ್ರ ಸರಕಾರ ಹಾಗೂ ಡಿಎಂಕೆ ನಡುವಣ ಘರ್ಷಣೆ ಮತ್ತಷ್ಟು ಹೆಚ್ಚಿದೆ. ಸಿಎಂ ಸ್ಟಾಲಿನ್ ಕೇಂದ್ರದ ನಿಲುವನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಕುರಿತು ತಮಿಳುನಾಡು ಸಚಿವ ದೊರೈ ಮುರುಗನ್ ವಿವಾದಿತ ಹೇಳಿಕೆ ನೀಡಿದ್ದಾರೆ.
Tag:
