ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಮಂಡಲಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶ ನೀಡಿದ್ದಾರೆ. ಕಿಶೋರ್ ಬೊಟ್ಯಾಡಿಯವರಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿದೆ. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಿಭಾಗಗಳಿಗೆ ಪದಾಧಿಕಾರಿಗಳ ಘೋಷಣೆಯಾಗಿದೆ. ಆದರೆ ಪುತ್ತೂರು …
Tag:
