ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಹೆಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆದಿದ್ದು, ಕೊನೆಗೆ ಸ್ಪೀಕರ್ ಯು ಟಿ ಖಾದರ್ ಅವರು ಸದನದಲ್ಲಿ ಯಾರಾದರೂ ಇನ್ನೊಬ್ಬರ ಹೆಸರನ್ನು ಸರಿಯಾಗಿ ಸಂಬೋಧನೆ ಮಾಡದಿದ್ದರೆ ದಂಡ ಹಾಕುವ ಎಚ್ಚರಿಕೆಯನ್ನು ಕೊಟ್ಟರು. ನಡೆದಿರುವುದೇನೆಂದರೆ, ಪ್ರಶ್ನೋತ್ತರ ಕಲಾಪ ವೇಳೆ ಚಿಕ್ಕಮಗಳೂರು …
Tag:
