ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಈ ವರ್ಷವಿಡೀ ಅಭಿಮಾನಿಗಳಿಗೆ ಹಲವಾರು ಸಿನಿಮಾ ಊಟವನ್ನು ಬಡಿಸಲಿದ್ದಾರೆ. ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಅವರು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ನಿರ್ದೇಶಕ ಹೇಮಂತ್ ಎಂ. ರಾವ್ ಆಯಕ್ಷನ್-ಕಟ್ ಹೇಳುತ್ತಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ …
Tag:
