ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸಮವಸ್ತ್ರ ಕಡ್ಡಾಯ ಮಾಡಿದೆ. ಒಂದು ವೇಳೆ ಸಮವಸ್ತ್ರ ನಿಗದಿಪಡಿಸಿಲ್ಲವಾದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು …
Tag:
