Scholarship: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ
ಸಮಾಜ ಕಲ್ಯಾಣ ಇಲಾಖೆ
-
Morarji School: ಮೊರಾರ್ಜಿ ವಸತಿ ಶಾಲೆಗಳಲ್ಲಿ ಆಯಾ ತಾಲೂಕಿನ ವಿದ್ಯಾರ್ಥಿಗಳಿಗೆ ಶೇಕಡ 75ರಷ್ಟು ಸೀಟನ್ನು ಮೀಸಲಿಡುವುದಾಗಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ನ ವಿನಯ್ ಕುಲಕರ್ಣಿ ಅವರ ಪ್ರಶ್ನೆಗೆ ಉತ್ತರಿಸಿದ …
-
News
Ganga Kalyana Scheme: ನಿಮ್ಮ ಕೃಷಿ ಜಮೀನಿಗೆ ಉಚಿತವಾಗಿ ಬೋರ್ʼವೆಲ್ ಹಾಕಿಸಬೇಕೆ? ಹಾಗಿದ್ರೆ ಈ ರೀತಿ ಅರ್ಜಿ ಸಲ್ಲಿಸಿ, ಪ್ರಯೋಜನ ಪಡೆಯಿರಿ
by ಕಾವ್ಯ ವಾಣಿby ಕಾವ್ಯ ವಾಣಿGanga Kalyana Scheme: ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್ವೆಲ್ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಗಂಗಾ ಕಲ್ಯಾಣ ಯೋಜನೆ (Ganga Kalyana Scheme) ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ.
-
latestNewsದಕ್ಷಿಣ ಕನ್ನಡ
Dakshina Kannada: ನವರಾತ್ರಿ – ಕೊರಗ ಜನಾಂಗದ ವೇಷ ಧರಿಸಿ ಕುಣಿದರೆ ಜೈಲು ಗ್ಯಾರಂಟಿ -ಸಮಾಜ ಕಲ್ಯಾಣ ಇಲಾಖೆ ಎಚ್ಚರಿಕೆ
by Mallikaby MallikaSocial welfare department: ಮಂಗಳೂರು: ದಸರಾ ಆಚರಣೆಯ ಸಮಯದಲ್ಲಿ ಅನ್ಯ ಸಮುದಾಯದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ, ಮನೆಗಳ ಮುಂದೆ ಕುಣಿದರೆ ಇನ್ನು ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಈ ರೀತಿ ಜಾತಿ ನಿಂದನೆಯ ಕುರಿತು ಬಿಗ್ ಮಾಹಿತಿ …
-
EntertainmentlatestNews
Actor Upendra: ಪೊಲೀಸರಿಂದ ತಪ್ಪಿಸಿಕೊಂಡ ಉಪೇಂದ್ರ, ಫೋನ್ ಸ್ವಿಚ್ ಆಫ್, ಮನೆಯ ಗೇಟ್ ಬಳಿ ಸಾಹೇಬ್ರಿಲ್ಲ ಎಂದ ಸೆಕ್ಯುರಿಟಿ !
by ವಿದ್ಯಾ ಗೌಡby ವಿದ್ಯಾ ಗೌಡActor Upendra: ಸ್ಯಾಂಡಲ್ ವುಡ್ ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ (Actor Upendra) ಅವರು ಲೈವ್ ವಿಡಿಯೋದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೋಲಗೇರಿ ಇರುತ್ತೆ’ ಎಂದು ಗಾದೆ ಮಾತನ್ನು ಬಳಸಿದ್ದರು. ಆ ಮೂಲಕ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ …
-
EducationJobs
ನಿರುದ್ಯೋಗಿ ಯುವಕ, ಯುವತಿಯರಿಗೆ ಸಿಹಿ ಸುದ್ದಿ, ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ, ಯುವತಿಯರಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ನಿರುದ್ಯೋಗಿ ಯುವಕ, ಯುವತಿಯರಿಗೆ ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ …
