ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ …
Tag:
