ಉಡುಪಿ:ಸಹಕಾರಿ ಸಂಘವೊಂದರಲ್ಲಿ ಠೇವಣಿ ಇರಿಸಲಾಗಿದ್ದ ಹಣವನ್ನು ವಂಚಿಸಿದ ಆರೋಪವೊಂದು ಕೇಳಿಬಂದಿದ್ದು, ತಮ್ಮ ಹಣಕ್ಕಾಗಿ ಠೇವಣಿದಾರರು ಬ್ಯಾಂಕ್ ಕದ ತಟ್ಟಿದಾಗ ಮಹಿಳಾ ಸಿಬ್ಬಂದಿಯೊಬ್ಬರು ಠೇವಣಿದಾರರ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಸಹಕಾರಿ ಸಂಘವೊಂದರಲ್ಲಿ ಹಿರಿಯ ನಾಗರಿಕರ ಸಹಿತ ಹಲವರು …
Tag:
