Anganawadi Recruitment: ಶಿಶು ಅಭಿವೃದ್ಧಿ ಯೋಜನೆಯ ಹುಬ್ಬಳ್ಳಿ-ಧಾರವಾಡ (ಶಹರ) ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು(Anganawadi Recruitment) ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 113 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಸೇವೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ …
Tag:
