Assistant Professors Order: ನವೆಂಬರ್ 7ರಂದು ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಬಳಗವು ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ 2021ನೇ ಸಾಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಗುಡ್ ನ್ಯೂಸ್ …
Tag:
