ಕರ್ನಾಟಕ ಸರ್ಕಾರವು 2023ನೇ ಸಾಲಿನ ಸರ್ಕಾರಿ ನೌಕರರ ರಜಾ ದಿನಗಳನ್ನು ಅಧಿಕೃತವಾಗಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ. ಸಾರ್ವತ್ರಿಕ ರಜಾ ದಿನಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರರು ಎರಡು ದಿವಸಗಳಿಗೆ ಮೀರದಂತೆ 2023ನೇ ವರ್ಷದಲ್ಲಿ ಅಧಿಸೂಚನೆ-1ರ ಅನುಬಂಧದಲ್ಲಿ ತಿಳಿಸಿರುವ ಪರಿಮಿತ ರಜೆಯನ್ನು ಪೂರ್ವಾನುಮತಿ …
Tag:
