Tumakuru : ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡು ಸುಮಾರು ಮೂರು ತಿಂಗಳುಗಳು ಆಗವೆ. ಈಗಲೂ ಕೂಡ ಸಿಎಂ ಚಿಕಿತ್ಸೆ ತೆಗೆದುಕೊಳ್ಳುತ್ತಲಿದ್ದಾರೆ.
Tag:
ಸಿದ್ದಗಂಗಾ ಶ್ರೀ
-
latestNationalNews
ಇಂದು ಸಿದ್ದಗಂಗಾ ಶ್ರೀಗಳ 4ನೇ ಪುಣ್ಮಸ್ಮರಣೆ : ಬೆಳಗ್ಗೆ 5 ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭ
ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಮಹಾಶಿವಯೋಗಿ ಸಿದ್ದಗಂಗಾ ಮಠ ದ ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳ 4ನೇ ಪುಣ್ಯ ಸ್ಮರಣೆಯನ್ನು ಕಳೆದೆರಡು ವರ್ಷಗಳ ಬಳಿ ಇಂದು ತುಮಕೂರು ಮಠದಲ್ಲಿ ಬಹಳ ವಿಜೃಂಭಣೆಯಿಂದ ಸಿದ್ಧತೆ ಮಾಡಲಾಗಿದೆ. ಪೂಜ್ಯರ ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ …
