ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರದಂದು 14ನೇ ಬಾರಿಗೆ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು , ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಸಿದ್ದರಾಮಯ್ಯ
-
Karnataka State Politics Updates
Nalin Kumar kateel: ಕೇಂದ್ರಕ್ಕೆ ಕರ್ನಾಟಕ ಒಂದೇ ಮುಖ್ಯವಲ್ಲ, ಕಾಂಗ್ರೆಸಿನವ್ರು ಮೋದಿ ಕೇಳಿ ಅನ್ನ ಭಾಗ್ಯ ಘೋಷಿಸಿಲ್ಲ – ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ!!
by ಹೊಸಕನ್ನಡby ಹೊಸಕನ್ನಡಕಲಬುರಗಿಯಲ್ಲಿ((Kalaburgi) ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಿದ್ದರಾಮಯ್ಯ ಹಾಗೂ ಸರ್ಕಾರದ ಕುರಿತು ವಾಗ್ದಾಳಿ ನಡೆಸಿದರು.
-
Karnataka State Politics UpdateslatestNews
Congress: ಮತಾಂತರ ನಿಷೇಧ ಕಾಯ್ದೆ ರದ್ದು : ರಾಜ್ಯ ಸಚಿವ ಸಂಪುಟ ನಿರ್ಧಾರ
by ಕಾವ್ಯ ವಾಣಿby ಕಾವ್ಯ ವಾಣಿKarnataka cabinet meeting: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
-
Karnataka State Politics Updates
Congress: ಸರಕಾರಿ ಜಮೀನು ಆರ್ಎಸ್ಎಸ್ಗೆ ಹಂಚಿಕೆ ಮಾಡಿದ ಬಿಜೆಪಿ; ವಿವಾದಿತ ಭೂಮಿಯನ್ನು ಶಾರ್ಟ್ಲಿಸ್ಟ್ ಮಾಡಲು ತಯಾರದ ಕಾಂಗ್ರೆಸ್ ಸರಕಾರ
by Mallikaby Mallikaಬಿಜೆಪಿ ಸರಕಾರ ತನ್ನ ಅಧಿಕಾರವಧಿಯಲ್ಲಿ ಆರ್ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡಿದೆ ಎನ್ನಲಾಗಿದೆ
-
-
Karnataka State Politics Updates
CT Ravi: ‘ ಜನರೇ ಇಲ್ಲಿ ಕೇಳಿ, ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಳ್ಸಿ ‘– ಸಿ.ಟಿ ರವಿ ರಾಜ್ಯದ ಜನರಿಗೆ ಕರೆ !
” ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಯವರು ಹೇಳಿದ್ದಾರೆ ಅಂತಾ ಅವರಿಗೆ ಕಳುಹಿಸಬೇಕು ” ಎಂದು ಅವರು ಎಚ್ಚರಿಸಿದ್ದಾರೆ.
-
Karnataka State Politics Updates
Siddaramaiah: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ : ಸಿದ್ದರಾಮಯ್ಯ ಮೊದಲ ಟ್ವೀಟ್
ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಸಿದ್ದರಾಮಯ್ಯ ಬರೆದುಕೊಂಡಿದ್ದು ಹೀಗೆ,ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
-
Karnataka State Politics Updates
ಅಹಿಂದ ನಾಯಕನಿಗೆ ಅಧಿಪತ್ಯ, ಕರ್ನಾಟಕ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ !
by ಹೊಸಕನ್ನಡby ಹೊಸಕನ್ನಡಹಿಂದುಳಿದ ವರ್ಗಗಳ ನೇತಾರ ಸಿದ್ದರಾಮಯ್ಯ(Siddaramaiah) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ(Karnataka New CM) ಆಗಿ ಆಯ್ಕೆಯಾಗಿದ್ದಾರೆ.
-
Karnataka State Politics Updates
Siddaramaiha: ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಪ್ರಮುಖ ಪಾತ್ರ -ಡಾ.ಕೆ.ಸುಧಾಕರ್
ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ (Siddaramaiha) ಅವರ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಡಾ.ಕೆ.ಸುಧಾಕರ್ ಮಾಡಿರುವ ಟ್ವೀಟ್ ಸಂಚಲನ ಮೂಡಿಸಿದೆ.
-
Karnataka State Politics Updates
DK Shivakumar: ಡಿಕೆ ಶಿವಕುಮಾರ್ ಖರ್ಗೆ ಮಾತುಕತೆ ಅಂತ್ಯ, ಸಿಎಂ ಹುದ್ದೆಯನ್ನು ತಮಗೇ ನೀಡಬೇಕು, ಬೇರೆ ಯಾವುದೇ ಹುದ್ದೆ ನನಗೆ ಬೇಡ – ಡಿಕೆಶಿ ಬಿಗಿಪಟ್ಟು
ಬೇರೆ ಹುದ್ದೆ ಬೇಡವೆ ಬೇಡ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಮುಂದೆ ಪಟ್ಟು ಹಾಕಿ ಕೂತಿದ್ದಾರೆ ಎಂದು ಡಿಕೆಶಿ ಸಡಿಲಿಸದೇ ಹೇಳಿದ್ದಾರೆ ಎನ್ನಲಾಗುತ್ತಿದೆ.
