ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82)ನಿಧನರಾಗಿದ್ದಾರೆ. ಈ ಘಟನೆ ತಿಳಿದ ಭಕ್ತರು ಆಕ್ರಂದನ ಹೆಚ್ಚಾಗಿದ್ದು ಮಠದ ಬಳಿ ಭಕ್ತ ಸಾಗರ ಹರಿದು ಬರುತ್ತಿದೆ. ಶ್ರೀಗಳು ಇಂದು ಸಂಜೆ 6 ಗಂಟೆ 5 ನಿಮಿಷಕ್ಕೆ ಲಿಂಗೈಕ್ಯರಾಗಿದ್ದು, ನಾಳೆ …
Tag:
