ಜಿಡಗಾ-ಮುಗಳಖೋಡ-ಕೋಟನರ ಮಠದಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ “ಸಿದ್ಧಶ್ರೀ” ಪ್ರಶಸ್ತಿಗೆ, ಇಡೀ ಭಾರತದಲ್ಲೇ ಸಂಚಲನ ಸೃಷ್ಟಿಸಿದ ‘ಕಾಂತಾರ’ ಸಿನಿಮಾದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಡಿ.2ರಂದುಆಳಂದ ತಾಲೂಕಿನ ಜಿಡಗಾ ನವಕಲ್ಯಾಣ ಮಠದಲ್ಲಿ ನಡೆಯುವ ಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುರಾಜೇಂದ್ರ ಮಹಾಸ್ವಾಮಿಗಳ …
Tag:
