ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವ ಉದ್ಯಮಿಯಾಗಿದ್ದ ಮಹದೇವಯ್ಯ ಅವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಮೂರು ದಿನದ ನಂತರ ಇದೀಗ, ಚಾಮರಾಜನಗರದ ಕಾಡಿನಲ್ಲಿ ಮೂಟೆ ಯೊಂದರಲ್ಲಿ ಅವರ ಶವ ಪತ್ತೆಯಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರೋ ಮಹದೇವಯ್ಯ ಅವರನ್ನು ಕೊಲೆ ಮಾಡಲು …
Tag:
