ಮಂಗಳೂರು: ಜಿಲ್ಲೆಯ ಕರಾವಳಿ ನಿಯಂತ್ರಣ ವ್ಯಾಪ್ತಿ(ಸಿ. ಆರ್.ಝಡ್ )ಯಲ್ಲಿ ಮರಳುಗಾರಿಕೆ ನಡೆಸದಂತೆ ಹಾಗೂ ದೋಣಿಗಳು-ಮರಳು ಸಾಗಟದ ವಾಹನಗಳನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ. ಕರಾವಳಿ ನಿಯಂತ್ರಣ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡದಂತೆ ಪರಿಸರ ವಾದಿಗಳು ರಾಷ್ಟೀಯ ಹಸಿರು ಪೀಠಕ್ಕೆ ಸಲ್ಲಿಸಿದ್ದ …
Tag:
