Bengaluru : ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನೆರವೇರಿತು.
ಸುಮಲತಾ ಅಂಬರೀಶ್
-
Breaking Entertainment News Kannada
Darshan: ಅಂತರ ಕಾಯ್ದುಕೊಂಡ ದರ್ಶನ್ – ‘ಡಿ ಬಾಸ್’ಗೆ ತಿರುಗೇಟು ನೀಡಿದ ಸುಮಲತಾ?
by ಹೊಸಕನ್ನಡby ಹೊಸಕನ್ನಡDarshan: ದರ್ಶನ್, ಅಂಬರೀಶ್ ಅವರ ಪತ್ನಿ ಹಾಗೂ ಕನ್ನಡದ ಹೆಸರಾಂತ ನಟಿಯಾದ ಸುಮಲತಾ ಅಂಬರೀಶ್ ಅವರನ್ನು ತನ್ನ ಎರಡನೇ ತಾಯಿ ಎಂದೇ ಬಿಂಬಿಸುತ್ತಿದ್ದರು. ಸುಮಲತಾ ಅವರು ಯಾವುದೇ ಸಭೆ ಸಮಾರಂಭಗಳಿಗೆ ಹೋಗಲಿ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿ ಅಲ್ಲಿ ದರ್ಶನ್ ಇರುತ್ತಿದ್ದರು. …
-
Sumalatha Ambareesh: ಮಂಡ್ಯ ಟಿಕೆಟ್ ವಿಚಾರ ಗೊಂದಲಕ್ಕೆ ತೆರೆಬಿದ್ದಿದೆ. ಮಂಡ್ಯ ಜೆಡಿಎಸ್ ಪಾಲಾಗಿದೆ. ಹಾಗೂ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ.
-
Sumalatha Ambrish: ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು(GT Devegowda)ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಹೌದು, ಸಂಸದೆ ಸುಮಲತಾ ಅಂಬರೀಶ್(Sumalatha Ambrish) ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಈ ಮೂಲಕ …
-
Breaking Entertainment News KannadaEntertainmentInterestinglatestNews
Abhishek – Aviva Engagement : ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಮದುವೆಗೆ ತಯಾರಿ | ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ ನಾಳೆ!
ಸ್ಯಾಂಡಲ್ ವುಡ್ ನಲ್ಲಿ ಮದುವೆ ಸದ್ದು ಜೋರಾಗಿದ್ದು, ನಟಿ ಅದಿತಿ ಪ್ರಭುದೇವ ಅವರ ಬಳಿಕ ಹರಿಪ್ರಿಯ ಹಾಗೂ ವಸಿಷ್ಠ ಸಿಂಹ ಜೋಡಿಯ ಸಪ್ತಪದಿ ತುಳಿಯುವ ಸುದ್ದಿ ನಡುವೆ ಇದೀಗ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರನ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್ ಆಗಿದೆ. …
