Mangaluru: ಸುರತ್ಕಲ್ (Mangaluru) ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಯುವಕ ನಾಪತ್ತೆಯಾಗಿದ್ದಾನೆ.
Tag:
