Sandalwood Ramya: ಸ್ಯಾಂಡಲ್ವುಡ್ ಕ್ವೀನ್ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೈಬರ್ ಕ್ರೈಮ್ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಅಶ್ಲೀಲ ಪದ ಬಳಸಿ ಕಮೆಂಟ್ ಮಾಡಿದ ಮೂವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Tag:
ಸೈಬರ್ ಕ್ರೈಮ್
-
ಗುರುವನ್ನು ಗೌರವ ಕೊಟ್ಟು ಪೂಜಿಸುವ ಪದ್ಧತಿ ನಮ್ಮಲ್ಲಿ ಅನಾದಿ ಕಾಲದಿಂದಲೂ ರೂಡಿಯಲ್ಲಿದೆ. ತಪ್ಪನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರಿಪಿಸುವ ಅತ್ಯನ್ನತ ಸ್ಥಾನದಲ್ಲಿ ಶಿಕ್ಷಕರನ್ನು ಇಡಲಾಗುತ್ತದೆ. ಆದರೆ ಮತ್ತೊಬ್ಬರನ್ನು ಸರಿ ದಾರಿಗೆ ತರುವ ಗೌರವಯುತ ಸ್ಥಾನದಲ್ಲಿ ಇರುವ ಶಿಕ್ಷಕರೇ ತಪ್ಪು ಮಾಡಿದರೆ?? ಪ್ರಶಿಸುವವರಾರು?.ಹಾಗೆಂದು, …
