Dharmasthala : ಸುಮಾರು 12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಹೊಳೆಯ ಬಳಿ ಕಾಡಿನಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಧರ್ಮಸ್ಥಳ(Dharmasthala) ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು ಅಲ್ಪಕಾಲದ …
Tag:
