ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಬೇಕು ಎಂಬ ಮಾಹಿತಿ ಬಗ್ಗೆಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಸುದ್ದಿಗಳುಹರಿದಾಡುತ್ತಿರೋ ಸಂಬಂಧ, ಚುನಾವಣಾ ಆಯೋಗವು ಮಾಹಿತಿಯೊಂದನ್ನು ನೀಡಿದೆ. ಇದರ ಪ್ರಕಾರ,ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದುಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಭಾರತ ಚುನಾವಣಾ ಆಯೋಗದ …
Tag:
