ನಟಿ ಹರಿಪ್ರಿಯಾ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು ಹದಿನಾಲ್ಕು ವರ್ಷಗಳಾಗಿವೆ. ಹಲವಾರು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ ಕೂಡ. ಕನ್ನಡ ಚಿತ್ರರಂಗದ ಈ ಮುದ್ದು ಮುಖದ ಚೆಲುವೆ ಹರಿಪ್ರಿಯಾ ಇದೀಗ ಮೂಗು ಚುಚ್ಚಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. …
Tag:
