Sandalwood:ಸ್ಯಾಂಡಲ್ವುಡ್ನ ಯುವ ನಟ ಹಿರಿಯ ನಿರ್ಮಾಪಕ ಆನೇಕಲ್ ಬಾಲರ್ ಅವರ ಪುತ್ರ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30 ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ.
ಸ್ಯಾಂಡಲ್ವುಡ್
-
Sumalatha: ದರ್ಶನ್ ಇನ್ಸ್ಟಾಗ್ರಾಂನಲ್ಲಿ ಅನ್ಫಾಲೋ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸುಮಲತಾ ಪಬ್ಲಿಕ್ ಟಿವಿಗೆ ಸ್ಪಷ್ಟನೆ ಕೊಟ್ಟಿರುವ ಕುರಿತು ವರದಿಯಾಗಿದೆ.
-
Devil Cinema: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೊರ ಬಂದ ನಂತರ ನಟ ದರ್ಶನ್ ಎಂಟು ತಿಂಗಳ ನಂತರ ಮತ್ತೆ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ್ದಾರೆ.
-
Master Anand: ನಟ, ನಿರೂಪಕ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಕಾಲಿಗೆ ಬ್ಯಾಂಡೇಜ್ ಹಾಕಲಾಗಿದೆ. ಇದನ್ನು ಕಂಡು ಅವರ ಅಭಿಮಾನಿಗಳು ಶಾಕ್ ಆಗಿದ್ದಾರೆ. ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಕಾಲಿಗೆ ಬಿಸಿ ನೀರು ಬಿದ್ದು, ಕಾಲಿಗೆ ಗುಳ್ಳೆ ಆಗಿರುವ ವೀಡಿಯೋವನ್ನು ಸೋಷಿಯಲ್ …
-
Actress Ranya Rao: ನನ್ನನ್ನು ಎಲ್ಲರೂ ಸೇರಿ ಟ್ರ್ಯಾಪ್ ಮಾಡಿದ್ರು, ನಾನು ಅವರ ಟ್ರ್ಯಾಪ್ಗೆ ಬಿದ್ದು ಈ ಕೆಲಸ ಮಾಡಿದ್ದೇನೆ ಎಂದು ಅಧಿಕಾರಿಗಳ ಮುಂದೆ ಆರೋಪಿ ನಟಿ ರನ್ಯಾ ರಾವ್ ಹೇಳಿಕೊಂಡಿದ್ದಾರೆ.
-
Aishwarya Rangarajan: ಕನ್ನಡದ ಖ್ಯಾತ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಮಂಗಳೂರು ಹುಡುಗನ ಜೊತೆ ಇಂದು (ಮಾ.2) ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
-
Actor Darshan: ದರ್ಶನ್ ತಮ್ಮ 48 ನೇ ಹುಟ್ಟುಹಬ್ಬವನ್ನು ಆಚರಿಸುಕೊಳ್ಳುತ್ತಿದ್ದಾರೆ. ಈ ಬಾರಿ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವೀಡಿಯೋ ಮಾಡಿ ತಿಳಿಸಿದ ದಾಸನ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿರಲಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಉದ್ದೇಶಿಸಿ ಪ್ರೀತಿಪೂರ್ವಕ ಪತ್ರ ಬರೆದಿದ್ದಾರೆ.
-
Breaking Entertainment News Kannada
Bigg Boss Kannada 11: ಸಿನಿಮಾ ಆಫರ್ಗೆ ಡೋಂಟ್ ಕೇರ್ ಎಂದ ಬಿಗ್ ಬಾಸ್ ವಿನ್ನರ್ ಹನುಮಂತ! ಕಾರಣ ಏನ್ ಗೊತ್ತಾ?!
Bigg Boss Kannada 11: ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ 11’ರ (Bigg Boss Kannada 11) ವಿನ್ನರ್ (Winner) ಆಗಿರೋ ಹನುಮಂತಗೆ (Hanumantha) ಬಂದಿರುವ ಸಿನಿಮಾ ಆಫರ್ಗಳನ್ನು ನೋ ಎಂದಿದ್ದಾರೆ.
-
Kantara-1: ರಿಷಬ್ ಶೆಟ್ಟಿ ನಿರ್ಮಾಣದ ಕಾಂತರ-1 (Kantara-1) ಚಿತ್ರದ ನೃತ್ಯ ಕಲಾವಿದರಿದ್ದ (Junior Dancers) ವಾಹನ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಉಡುಪಿಯ ಮುದೂರಿನಲ್ಲಿ (Mudoor) ಚಿತ್ರೀಕರಣ ಮುಗಿಸಿ ಕೊಲ್ಲೂರು ಮಾರ್ಗದಲ್ಲಿ ತೆರಳುತ್ತಿದ್ದ …
-
Crime
Actor Darshan: ವಿಜಯಲಕ್ಷ್ಮಿ ಬಳಿ ದರ್ಶನ್ ಭೇಟಿಗಾಗಿ ನಟ ನಟಿಯರ ಮನವಿ: ದರ್ಶನ್ ಹೊಳೋದು ಇದೊಂದೇ ಉತ್ತರ
by ಕಾವ್ಯ ವಾಣಿby ಕಾವ್ಯ ವಾಣಿActor Darshan: ವಿಜಯಲಕ್ಷ್ಮಿ ಬಳಿ ದರ್ಶನ್ ಭೇಟಿಗಾಗಿ ನಟ ನಟಿಯರು ಮನವಿ ಮಾಡಿಕೊಂಡಿದ್ದಾರೆ ಇದಕ್ಕೆ ದರ್ಶನ್ ಹೊಳೋದು ಇದೊಂದೇ ಉತ್ತರ.
