Hamsalekha: ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ನಮ್ಮದು ಚಂದನವನ, ಒಂದು ಮಳೆಗೆ ಮರ ಒಣಗಿದರೇನಂತೆ. ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದು ಹಂಸಲೇಖ ಹೇಳಿದ್ದಾರೆ.
Tag:
ಹಂಸಲೇಖ
-
ಚಂದನವನದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಂಸಲೇಖ ಅವರನ್ನು ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾದಬ್ರಹ್ಮ ಅವರ ಆರೋಗ್ಯದಲ್ಲಿ ಏರುಪೇರು ಆದ ವಿಷಯ …
-
ಚಿತ್ರದುರ್ಗದಲ್ಲಿ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಎಲ್ಲಾ ನಿಘಂಟುಗಳಿಂದ ಶೂದ್ರ ತೆಗೆಯಬೇಕು. ಶೂದ್ರ ಹೋಗಿ ಶುದ್ಧವಾಗಬೇಕು ಎಂದು ಹೇಳಿದ್ದಾರೆ. ನಾವೆಲ್ಲರೂ ಶುದ್ಧರು, ಶೂದ್ರರಲ್ಲ.ಶೂದ್ರ ಪದವನ್ನು ಎಲ್ಲ ನಿಘಂಟು ಗಳಿಂದ ನಿವಾರಿಸಿ ಎಂದು ನಗರದಲ್ಲಿಂದು ತ.ರಾ.ಸು ರಂಗಮಂದಿರದಲ್ಲಿ ಮಾನವ …
-
ದಕ್ಷಿಣ ಕನ್ನಡಬೆಂಗಳೂರು
ತನಿಖಾಧಿಕಾರಿಗಳ ಮುಂದೆ ಕಣ್ಣೀರು ಹಾಕಿ ಮೆತ್ತಗಾದ ಹಂಸಲೇಖ | ಪ್ರಚಾರಕ್ಕಾಗಿ ಹಂಸಲೇಖಾರ ಜುಬ್ಬದ ತುದಿ ಹಿಡಿದು ಭಿಕ್ಷುಕನಂತೆ ಓಡಿ ಬಂದ ಚೇತನ್, ಹಿಂದೂ ಸಂಘಟನೆಗಳ ಪ್ರತಿಭಟನೆ !
ಬೆಂಗಳೂರು: ಪೇಜಾವರ ಮಠದ ದಿವಂಗತ ಸ್ವಾಮೀಜಿ ವಿಶ್ವೇಶ ತೀರ್ಥರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬಸವನಗುಡಿ ಠಾಣೆ ಪೊಲೀಸರು ನಿನ್ನೆ ಗುರುವಾರ ವಿಚಾರಣೆಗೆ ಒಳಪಡಿಸಿದರು. ಈ ವೇಳೆ ತಾವು ನೀಡಿದ ಹೇಳಿಕೆಯ ಬಗ್ಗೆ ಹಂಸಲೇಖ ಬೇಸರ …
