Khalistani Terrorist: ಅಮಾಯಕ ಯುವಕರನ್ನು ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ಪ್ರಚೋದಿಸುತ್ತಿದ್ದ ಖಲಿಸ್ತಾನಿ ಉಗ್ರ (Khalistani Terrorist) ಹಾಗೂ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಹಾಯಕ ಅರ್ಶ್ದೀಪ್ ಡಲ್ಲಾನನ್ನ (Arshdeep Dalla) ಕೆನಡಾ ಭದ್ರತಾ ಏಜೆನ್ಸಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Tag:
