Arecanut : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಲ ದಿನಗಳಿಂದ ಸ್ಥಿರವಾಗಿದ್ದ ಡಬ್ಬಲ್ ಚೋಲ್ ಧಾರಣೆಯಲ್ಲಿ ಏರಿಕೆ ಲಕ್ಷಣ ಕಂಡು ಬಂದಿದೆ. ಹೊರ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ ಕೆ.ಜಿ.ಗೆ 502 ರೂ. ದಾಖಲಾಗಿದೆ.
Tag: