Heavy Rain: ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕರಾವಳಿ …
ಹವಾಮಾನ ಇಲಾಖೆ
-
Rain: ಮೊಂಥಾ ಚಂಡಮಾರುತ ಇಂದು ಅಂದರೆ ಮಂಗಳವಾರ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಅಪ್ಪಳಿಸಲಿದ್ದು, ಕರ್ನಾಟಕದ ಈ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
Karnataka Rain: ಕರಾವಳಿ ಭಾಗ ಸೇರಿ ರಾಜ್ಯದ ಕೆಲವು ಕಡೆಗಳಲ್ಲಿ ತಾಪಮಾನದ ಏರಿಕೆ ಉಂಟಾಗಿದೆ. ಇದರ ನಡುವೆ ಹವಾಮಾನ ಇಲಾಖೆಯು ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
-
News
Karnataka Rain: ರಾಜ್ಯದ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್ !
by ಹೊಸಕನ್ನಡby ಹೊಸಕನ್ನಡKarnataka Rain: ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇರುತ್ತದೆ ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ. ಇದರ ನಡುವೆ …
-
InterestingKarnataka State Politics UpdateslatestNewsಬೆಂಗಳೂರು
Bengaluru: ಬಿಸಿಲು ಖಾರ, ಆದರೂ ಮಳೆ ಕೊಯ್ಲು ಬಲು ಜೋರು: ಹವಾಮಾನ ಇಲಾಖೆ ವಿಶೇಷ ಮುನ್ಸೂಚನೆ !
ಬೆಂಗಳೂರು: ಹವಾಮಾನ ಇಲಾಖೆ ಬಿಸಿಲು ಮಳೆ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. ಕರ್ನಾಟಕ ರಾಜ್ಯದಲ್ಲಿ ಈ ಬೇಸಿಗೆಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಮಾರ್ಚ್ ನಿಂದ ಮೇ ತನಕ ರಾಜ್ಯದ ಉತ್ತರ ಒಳಭಾಗಗಳಲ್ಲಿ ವಿಪರೀತ ಶಾಖವು ಹೆಚ್ಚಿರುತ್ತದೆ ಎಂದು ಹವಾಮಾನ …
-
InterestingKarnataka State Politics UpdateslatestNews
Rain Updates: ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ರಾಜ್ಯದ ಜನಕ್ಕೆ ತಂಪೆರೆವ ಸುದ್ದಿ ಕೊಟ್ಟ ಮಳೆರಾಯ
ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ …
-
Cyclone Tej In Arabian Sea: ಅರಬ್ಬಿ ಸಮುದ್ರದ ನಡು ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಚಂಡಮಾರುತ (Cyclone Tej In Arabian Sea)ಸೃಷ್ಟಿಯಾಗಿದೆ. ಹಿಂದೂ ಮಹಾಸಾಗರ (Indian Ocean region) ಪ್ರದೇಶದಲ್ಲಿ ಚಂಡಮಾರುತಗಳನ್ನು ಹೆಸರಿಸಲು ಅನುಸರಿಸಿದ …
-
latestNationalNewsದಕ್ಷಿಣ ಕನ್ನಡ
Karnataka Rain: ಕರಾವಳಿ ಜಿಲ್ಲೆಗಳಲ್ಲಿ ಬಿರುಸಾಗಿ ಸುರಿಯಲಿದ್ದಾನೆ ಇಂದು (ಸೆ.20) ಮಳೆರಾಯ! ಗುಡುಗು, ಬಿರುಗಾಳಿ ಸಹಿತ ಮಳೆ!!
by Mallikaby MallikaKarnataka rain: ಮುಂದಿನ ಒಂದು ವಾರ ಸಾಧಾರಣ ಮಳೆಯಾಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 82mm ಮಳೆಯಾಗಿದೆ.
-
-
latestNationalNews
India Weather Updates : ಕರ್ನಾಟಕದಲ್ಲಿ ಚಳಿ, ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ!
by ಕಾವ್ಯ ವಾಣಿby ಕಾವ್ಯ ವಾಣಿಶನಿವಾರ (Saturday ) ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿರುವ ಕಾರಣ ಜನರು ಬಿಸಿಲಿನ ತಾಪದಿಂದ ಕೊಂಚ ಸಮಾಧಾನ ಗೊಂಡಿದ್ದಾರೆ.
