ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ (Rain in Karnataka) ಕಡಿಮೆಯಾಗಿತ್ತು. ಆದರೆ ಇಂದಿನಿಂದ (ನ.2) ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆರಾಯ ಮತ್ತೆ ಮೈಕೊಡವಿಗೊಂಡು ಧಾರಾಕಾರವಾಗಿ ಸುರಿಯಲು ರೆಡಿಯಾಗಿದ್ದಾನೆ. ನವೆಂಬರ್ ತಿಂಗಳಲ್ಲಿ ಮತ್ತೆ …
ಹವಾಮಾನ ಇಲಾಖೆ
-
latestNewsಬೆಂಗಳೂರು
ಮತ್ತೆ ವರುಣಾರ್ಭಟ : 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಹವಾಮಾನ ಇಲಾಖೆ ಸೂಚನೆ
by Mallikaby Mallikaಅಕ್ಟೋಬರ್ ಆರಂಭದಲ್ಲೇ ರಾಜ್ಯದಲ್ಲಿ ಎಲ್ಲೆಡೆ ಮಳೆ ಆರ್ಭಟ ಜೋರಾಗಿದೆ. ಮಳೆಯ ಅಬ್ಬರ ಜೋರಾಗಿದ್ದು, ಈ 9 ಜೆಲ್ಲೆಗಳಿಗೆ ಹವಾಮಾನ ಇಲಾಖೆ, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದ್ದು ಮುಂದಿನ ಮೂರು ದಿನ ಉತ್ತರ ಒಳನಾಡು ಮತ್ತು …
-
ದಸರಾ ಹಬ್ಬದ ಸಂಭ್ರಮದಲ್ಲಿ ಇದ್ದ ಜನತೆಗೆ ವರುಣ ಕೃಪೆ ತೋರಿಸಲು ರೆಡಿಯಾಗಿದ್ದಾನೆ. ಹೌದು, ಮಳೆ ಮತ್ತೆ ಕೆಲವೆಡೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಕಾರಣ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ …
-
ದಕ್ಷಿಣ ಕನ್ನಡ
Heavy Rain : ಕರಾವಳಿಯಾದ್ಯಂತ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ
by Mallikaby Mallikaನಗರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಪರದಾಡಯವಂತಾಗಿ ವಾಹನ ಸವಾರರು ಟ್ರಾಫಿಕ್ ಸಮಸ್ಯೆಗೆ ಸಿಲುಕಿ ಒದ್ದಾಡ್ತಿದ್ದಾರೆ, ನಿತ್ಯ ಸುರಿಯೋ ಮಳೆಗೆ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ …
-
latestದಕ್ಷಿಣ ಕನ್ನಡ
ಸೈಕ್ಲೋನ್ ಎಫೆಕ್ಟ್ : ಕರಾವಳಿಯಲ್ಲಿ ಆ.22 ರಿಂದ ಮೂರು ದಿನ ಭಾರೀ ಮಳೆ, ಯಲ್ಲೋ ಅಲರ್ಟ್ ಘೋಷಣೆ!
by Mallikaby Mallikaಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದಾಗಿ, ರಾಜ್ಯದ ಹಲವೆಡೆ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಕಾಲ ಮತ್ತೆ ಮಳೆ ಆರಂಭವಾಗಲಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಲಿದೆ. ಆ.22 …
