Immoral Relationship: ಅನೈತಿಕ ಸಂಬಂಧಕ್ಕೆ ತನ್ನ ಕುಟುಂಬಸ್ಥರು ಅಡ್ಡಿಯಾಗುತ್ತಾರೆಂದು ಅವರನ್ನು ಸಾಮೂಹಿಕವಾಗಿ ಕೊಲೆ ಮಾಡಲು ಯತ್ನ ಮಾಡಿದಾಕೆಯನ್ನು ಪೊಲೀಸರು ಬಂಧಿಸುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ
-
Hassan: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ.
-
Hassan: ಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತವಾಗಿದೆ. ದೊಡ್ಡತಪ್ಪಲೆ ಗ್ರಾಮದ ಬಳಿ ಗುಡ್ಡಕುಸಿತವಾಗಿದೆ.
-
Hassan: 2022 ರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ ಹೌದು, 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ …
-
Hassan: ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ ಮಾಡುವ ರೀತಿಯಲ್ಲಿಯೇ ಇಲ್ಲಿ ರೈತರೊಬ್ಬರು ತಾವು ಸಾಕಿದ ಹಸುವಿಗೆ ಸೀಮಂತ ಶಾಸ್ತ್ರನೆರವೇರಿಸಿದ ಅಪರೂಪದ ಸನ್ನಿವೇಶ ಹಾಸನ ನಗರದ ಚನ್ನಪಟ್ಟಣದಲ್ಲಿ ನಡೆದಿದೆ.
-
Suicide: ಅತ್ತೆ ಸೊಸೆ ಕಲಹ (Family Feud) ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
-
Hassana: ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ದಂಪತಿ ಬೆದರಿಕೆ ಹಾಕಿದ್ದರಿಂದ ಮನನೊಂದ ಮಹಿಳೆಯೊಬ್ಬರು ಡೆತ್ ನೋಟ್ ಬರೆದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೇಲೂರಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ.
-
News
Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ ಅಲರ್ಟ್- ಹವಾಮಾನ ಇಲಾಖೆ ಸೂಚನೆ
Rain Alert: ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
-
Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ ಮಳೆ ಸಂಭವಿಸಿದೆ.
-
Sakalehapura: ಮಲೆನಾಡು, ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಇದು ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ಇದೀಗ ಹಾಸನ ಜಿಲ್ಲೆಯ ಸಕಲೇಶಪುರ(Sakaleshapura) ತಾಲ್ಲೂಕಿನ, ಕಡಗರವಳ್ಳಿ-ಯಡಕುಮರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ನಂಬರ್ 63 ರಲ್ಲಿ ರೈಲ್ವೆ ಹಳಿಯ ಮೇಲೆ …
