ಹಿಜಾಬ್ ಕುರಿತು ರಾಜಕೀಯ ನಾಯಕರು ನೀಡುತ್ತಿರುವ ಹಾಗೂ ನೀಡಿರುವ ಹೇಳಿಕೆಗಳು ವಿವಾದ ಹೊತ್ತಿಸುವುದು ಇತ್ತೀಚೆಗೆ ಸರ್ವೇ ಸಾಮಾನ್ಯ ಆಗಿದೆ. ಈಗ ಅಂಥದ್ದೇ ವಿವಾದದ ಕಿಚ್ಚು ಹೊತ್ತಿಸುವಂತಹ ಹೇಳಿಕೆಯೊಂದನ್ನು ಹಿರೇಮಗಳೂರು ಕಣ್ಣನ್ ನೀಡಿದ್ದಾರೆ. ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಮೈಸೂರಿನ ವನರಂಗದಲ್ಲಿ ಮಾತನಾಡಿದ …
Tag:
