ವೇಣೂರು: ನೈನಾಡಿನ ಸ್ನೇಹಗಿರಿ ಪರಿಸರದ ಸಮೀಪದ ಕಾಡಿನಲ್ಲಿ ಚಿರತೆಯೊಂದು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಇದೀಗ ಚಿರತೆ ಚೇತರಿಸಿಕೊಂಡಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ಮಾಡಿ ಅರವಳಿಕೆ …
Tag:
