ರಾಜ್ಯ ಸರಕಾರ ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಎಂದೇ ಹೇಳಬಹುದು. …
Tag:
