Ricky Rai: ಬಿಡದಿ ಸಮೀಪ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮಲತಾಯಿ ಅನುರಾಧಾ ರೈ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿಯ ವಿಚಾರಣೆ ಎ.22 …
ಹೊಸಕನ್ನಡ
-
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
-
Nitin Gadkari: ಭಾರತದಲ್ಲಿ ವಾಹನಗಳ ಹಾರ್ನ್ ಆಗಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಮಾತ್ರ ಬಳಕೆ ಮಾಡಲು ಅನುವಾಗುವಂತೆ ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದೆ.
-
Kalburgi: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
-
Belthangady: ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಎ.21 ರ ಸಂಜೆ ನಡೆದಿದೆ.
-
Malpe: ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಆವರಣ ಗೋಡೆಯ ಹೊರಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿರುವ ಹಣವನ್ನು ಕಳವು ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
-
Belthangady: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು ಒಳಗೆ ನುಗ್ಗಿದ್ದು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ.
-
Manjeshwara: ಗೆಳೆಯನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿ ಔತಣ ಕೂಟದ ವೇಳೆ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ನಡೆದಿದೆ.
-
Shirva: ಮುಂಬೈನಿಂದ ಉಡುಪಿ-ಶಿರ್ವ- ಮೂಡಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಸೀಟಿನಲ್ಲಿ ಕುಳಿತಲ್ಲಿಯೇ ಸಾವಿಗೀಡಾದ ಘಟನೆ ಎ.21 ರಂದು ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ.
-
Nelyadi: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಆಟೋ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಎ.20 ರಂದು ನಡೆದಿರುವ ಕುರಿತು ವರದಿಯಾಗಿದೆ.
