Newyork: ಭಾರತ ಮೂಲದ ಮಹಿಳೆ ಸರಿತಾ ರಾಮರಾಜು (48) ಎನ್ನುವಾಕೆ ಗಂಡನ ಮೇಲಿನ ಕೋಪದಿಂದ ತನ್ನ 11 ವರ್ಷದ ಮಗನನ್ನು ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಹೊಸಕನ್ನಡ
-
Banglore: ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನ ಮಾಡಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.
-
Vitla: ವಿಟ್ಲ-ಮುಡಿಪು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚಾರ ಮಾಡುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
-
Subrmanya: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವು ದೇವಾಲಯದ ಸುಪರ್ದಿಗೆ ಬಂದಿದೆ. ನ್ಯಾಯಾಲಯವು ದೇವಾಲಯದ ಸುಪರ್ದಿಗೆ ಕೊಟ್ಟಿದೆ. ಇದೀಗ ಕಟ್ಟಡದ ತೆರವು ಕಾರ್ಯ ನಡೆಸಲಾಗಿದೆ.
-
Bigg Boss Contestants: ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ರಜತ್ ಹಾಗೂ ಬಿಗ್ಬಾಸ್ ಸೀಸನ್ 10 ರ ವಿನಯ್ ಗೌಡ ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
-
Venooru: ಅಕ್ರಮವಾಗಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಠಾಣಾ ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಬಂಧನ ಮಾಡಿ ಆರೋಪಿಗಳಿಬ್ಬರನ್ನು ಬಂಧನ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಮಾ.22 ರಂದು ನಡೆದಿದೆ.
-
Koyyuru: ಗ್ರಾಮದ ಬಾಸಮೆ ಬಳಿ ಸರಕಾರಿ ಬಸ್ಸು ಮತ್ತು ಜೀಪು ನಡುವೆ ಅಪಘಾತ ಸಂಭವಿಸಿದೆ ಘಟನೆ ಮಾ.23 ರಂದು ನಡೆದಿದೆ.
-
Protein supplement: ಭಾರತೀಯ ಆಹಾರದಲ್ಲಿ ಪ್ರೋಟೀನ್ ಮತ್ತು ಅದರ ಗುಣಮಟ್ಟ ಪೌಷ್ಟಿಕತಜ್ಞರಲ್ಲಿ(Food dietitian) ನಿರಂತರ ಚರ್ಚೆಯ ವಿಷಯವಾಗಿದೆ.
-
Crime News: ಮದುವೆ ಸಿದ್ಧತೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಿಜಿಎಸ್ ಲೇಔಟ್ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
-
Viral News: ಮಗಳ ವಯಸ್ಸಿನ ಯುವತಿಯ ಜೊತೆ ವ್ಯಕ್ತಿಯೋರ್ವ ರೊಮ್ಯಾನ್ಸ್ ಮಾಡಿರುವ ವೀಡಿಯೋ ವೈರಲ್ ಆಗಿದ್ದು, ಇದಕ್ಕೆ ವ್ಯಾಪಕ ಖಂಡನೆ ಉಂಟಾಗಿದೆ.
