School Holiday: ಉತ್ತರ ಕನ್ನಡ ಜಲ್ಲೆಯಲ್ಲಿ ಭಾರೀ ಮಳೆ ಇರುವ ಕಾರಣ ನಾಳೆ (ಮಂಗಳವಾರ, ಜೂನ್ 17) ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೊಷಣೆ ಮಾಡಿದ್ದಾರೆ.
ಹೊಸಕನ್ನಡ
-
Dakshina Kannada: ದಕ್ಷಿಣಕನ್ನಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ನೀರು ಶೇಖರಣೆಗೊಂಡು ಜನರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
-
Kadaba: ಕಡಬ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ಅಕ್ರಮವಾಗಿ ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿಯ ಮೇರೆಗೆ ಕಡಬ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಭಿನಂದನ್ರವರು ಠಾಣಾ ಸಿಬ್ಬಂದಿಗಳ ಜೊತೆ ದಾಳಿ ಮಾಡಿರುವ ಕುರಿತು …
-
Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
-
-
Bantwala: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Puttur: ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹೊಡೆತದಿಂದ ಸೇತುವೆಗಳೆಲ್ಲ ತುಂಬಿ ತುಳುಕುವ ದೃಶ್ಯಗಳು ಕಂಡು ಬರುತ್ತಿದೆ. ಗೌರಿ ಹೊಳೆ ತುಂಬಿ ಹರಿಯುತ್ತಿದ್ದು, ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದೆ.
-
Belthangady: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತ ಮಳೆಯಿಂದಾಗಿ, ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ.
-
Dinesh Gundurao: ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಹಾಗು ಕೋಮು ಹಿಂಸಾಚಾರದ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ರೋಸಿ ಹೋಗಿದ್ದಾರೆ ಎನ್ನಲಾಗಿದೆ.
-
News
Viral News: ‘ನಿನ್ನ ಪತ್ನಿ ಒಳ್ಳೆ ಫಿಗರ್’ ಅಂದ ಊರವರು, 2 ಅಂತಸ್ತಿನ ಮಹಡಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಪತಿರಾಯ
Bareli: ಬರೇಲಿ: ಯುವಕನೊಬ್ಬ ತನ್ನ ಹೆಂಡತಿ ತುಂಬಾ ಸುಂದರವಾಗಿದ್ದಾಳೆ ಅಂತ ಆತ್ಮಹತ್ಯೆ ಮಾಡಿಕೊಳ್ಳಲು ಎರಡು ಅಂತಸ್ತಿನ ಮನೆಯ ಛಾವಣಿಯ ಮೇಲೆ ಹತ್ತಿದ ಘಟನೆ ನಡೆದಿದೆ. ಗುರುದೇವ್ ಎಂಬಾತನಿಗೆ ಗ್ರಾಮಸ್ಥರು ಮತ್ತು ಆತನ ಸಂಬಂಧಿಕರು ಅಪಹಾಸ್ಯ ಮಾಡಿದ ಕಾರಣ ಆತ ಆತ್ಮಹತ್ಯೆ ಮಾಡಿಕೊಳ್ಳಲು …
