Harangi: ಹಾರಂಗಿ ಜಲಾಶಯ ಕೊಡಗಿನ ಅತಿ ದೊಡ್ಡ ನೀರಾವರಿ ಯೋಜನೆ. ಈ ನದಿ ಮಡಿಕೇರಿ ತಾಲೂಕಿನ ಬೋರೋ ಬೆಟ್ಟದಲ್ಲಿ ಉಗಮವಾಗಿ ಕುಶಾಲನಗರ ಮುಖಾಂತರ ಸ್ವಲ್ಪ ಉತ್ತರದಲ್ಲಿ ಕೂಡಿಗೆ ಎಂಬಲ್ಲಿ ಕಾವೇರಿ ನದಿಯನ್ನು ಸೇರುತ್ತದೆ.
ಹೊಸಕನ್ನಡ
-
News
Morning walk: ಬೆಳಗಿನ ನಡಿಗೆಯಿಂದ ತೂಕ ಇಳಿಯುತ್ತಿಲ್ಲವೇ? ಹಾಗಾದರೆ ಈ ಐದು ವಿಷಯಗಳನ್ನು ನೆನಪಿಸಿಕೊಳ್ಳಿ: ಸ್ಥೂಲಕಾಯತೆಗೆ ಬೈ-ಬೈ ಹೇಳಿ
Morning Walk: ಬೆಳಗಿನ ನಡಿಗೆಯ ಅಭ್ಯಾಸವು ಉತ್ತಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
-
Viral News: ಈ ಭೂಮಿ ಮೇಲೆ ಎಲ್ಲರಿಗೂ ಬದುಕುವ ಹಕ್ಕಿದೆ. ಹಾಗೆ ಕಾಡುಗಳಲ್ಲಿ ಈಗಲೂ ಅನೇಕ ರೀತಿಯ ಬುಡಕಟ್ಟು ಸಮುದಾಯಗಳು ವಾಸಿಸುತ್ತಿವೆ. ಅವರು ತಾವು ವಾಸಿಸುವ ಜಾಗವನ್ನು ತುಂಬಾ ಪ್ರೀತಿಸುತ್ತಾರೆ. ಹಾಗೆ ಅದನ್ನು ಜತನದಿಂದ ಕಾಯುದುಕೊಳ್ಳುತ್ತಾರೆ.
-
Muniratna: ಮಂಗಳವಾರ ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತಿಗಿಳಿದ ಮುನಿರತ್ನ ಅವರು, ನನಗೆ ಜೀವ ಬೆದರಿಕೆ ಇದೆ, ರಕ್ಷಣೆ ಕೊಡಿ, ನಾನು ವಿಧಾನಸೌಧದಿಂದ ಮನೆಗೆ ಹೋಗಲು ಜೀವಕ್ಕೆ ರಕ್ಷಣೆ ಕೊಡಿ ಎಂದು ಬಿಜೆಪಿಯ ಮುನಿರತ್ನ ಸಭಾಧ್ಯಕ್ಷ ಯು.ಟಿ.ಖಾದರ್ರನ್ನು ಒತ್ತಾಯ ಮಾಡಿದ ರೀತಿ …
-
Kalburgi: ಸಿನಿಮಾಕ್ಕಿಂತಲೂ ಭೀಕರವಾಗಿ ಕೊಲೆ ಮಾಡುವ ದೃಶ್ಯವೊಂದನ್ನು ನಡು ರಸ್ತೆಯಲ್ಲಿ ರೀಲ್ಸ್ ಮಾಡುವ ಮೂಲಕ ವೈರಲ್ ಮಾಡಿದ್ದು, ಇದೀಗ, ನಗರದ ಪೊಲೀಸರನ್ನು ಸತ್ವ ಪರೀಕ್ಷೆಗೆ ಗುರಿ ಮಾಡಿದ್ದ ಘಟನೆಗೆ ಸಂಬಂಧಪಟ್ಟಂತೆ ನಗರ ಪೊಲೀಸರು ಇಬ್ಬರನ್ನು ಬಂಧನ ಮಾಡಿ, ಜೈಲಿಗೆ ಕಳುಹಿಸಿದ್ದಾರೆ.
-
Yatnal: ಚಿನ್ನ ಅಕ್ರಮ ಸಾಗಾಣಿಕೆ ಕೇಸಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಸಿದ ಆರೋಪ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Tiruvananthapuram: ಕೇರಳದ ದೇಗುಲಗಳಲ್ಲಿ ಹಬ್ಬದ ಆಚರಣೆ ವೇಳೆ ಆನೆಗಳನ್ನು ಬಳಸುವ ಪದ್ಧತಿ ಬಗ್ಗೆ ಕೇರಳ ಹೈಕೋರ್ಟ್ ಜನವರಿಯಲ್ಲಿ ನೀಡಿದ್ದ ಆದೇಶದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
-
Uppinangady: ಹೋಳಿ ಸಂಭ್ರಮಾಚರಣೆಯಲ್ಲಿದ್ದ ಬಿಹಾರ ಮೂಲದ ಕಾರ್ಮಿಕರ ಮೇಲೆ 34ನೇ ನೆಕ್ಕಿಲಾಡಿಯಲ್ಲಿ ಗುಂಪೊಂದು ದಾಳಿ ನಡೆಸಿದ ಪರಿಣಾಮ ಹಲ್ಲೆಗೊಳಗದ ಕಾರ್ಮಿಕರು ನಾಪತ್ತೆಯಾಗಿರುವ ಘಟನೆ ನಡೆದಿದೆ.
-
Puttur: ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಉಪದ್ರ ಕೊಡುತ್ತಿದ್ದ ವ್ಯಕ್ತಿಯನ್ನು ಊರಿನವರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರು ನಗರದ ಕಲ್ಲಿಮಾರು ಎಂಬಲ್ಲಿ ನಡೆದಿದೆ.
-
Cricket Player: ಕಾನ್ಕಾರ್ಡಿಯಾ ಕಾಲೇಜಿನಲ್ಲಿ ತೀವ್ರ ಶಾಖದಲ್ಲಿ ನಡೆದ ಸ್ಥಳೀಯ ಪಂದ್ಯದ ಸಮಯದಲ್ಲಿ ಕ್ಲಬ್ ಮಟ್ಟದ ಪಾಕಿಸ್ತಾನ ಮೂಲದ ಕ್ರಿಕೆಟಿಗ ಜುನೈಲ್ ಜಾಫರ್ ಖಾನ್ ನೆಲದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
