Mangaluru: ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆ ಇಲ್ಲದ ರಾಜಕಾಲುವೆಗೆ ಬಿದ್ದ ಪರಿಣಾಮ ಫೊಟೋಗ್ರಾಫರ್ ಸಾವನ್ನಪ್ಪಿದ ಘಟನೆ ನಡೆದಿದೆ.
ಹೊಸಕನ್ನಡ
-
Bantwala: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ
-
Surathkal: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಕಾರು ಸುಟ್ಟು ಹೋದ ಘಟನೆ ಸುರತ್ಕಲ್ ಫ್ಲೈಓವರ್ ಕೆಳಭಾಗದಲ್ಲಿ ಇಂದು (ಮೇ 28) ಸಂಜೆ ನಡೆದಿದೆ.
-
Internet: ನವದೆಹಲಿ: ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ (Elon Musk) ಒಡೆತನದ ಉಪಗ್ರಹ ಆಧಾರಿತ ಇಂಟರ್ನೆಟ್ (Internet) ಕಂಪನಿ ಸ್ಟಾರ್ಲಿಂಕ್ (Starlink) ಭಾರತದಲ್ಲಿ ತನ್ನ ಸೇವೆ ಒದಗಿಸಲು ತುದಿಗಾಲಿನಲ್ಲಿ ನಿಂತಿದೆ.
-
Mangalore: ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಕಲ್ ಕ್ರಾಸ್ ಬಳಿಯಿರುವ ರಾಜಕಾಲುವೆಗೆ ಸಂಚಾರದಲ್ಲಿದ್ದ ಕಾರೊಂದು ಬಿದ್ದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
-
Bantwala: ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಘಟನೆ ನಡೆದಿದೆ.
-
Hariyana: ಹರಿಯಾಣದ ಪಂಚಕುಲದಲ್ಲಿ ಒಂದೇ ಕುಟುಂಬದ 7 ಮಂದಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರೆಲ್ಲರೂ ಡೆಹ್ರಾಡೂನ್ ನಿವಾಸಿಗಳೆಂದು ತಿಳಿದು ಬಂದಿದೆ.
-
Bantwala: ಭಾರೀ ಮಳೆಯ ಕಾರಣ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ ಚಾಲಕ ಮೃತಪಟ್ಟ ಘಟನೆ ಬಿಸಿ ರೋಡ್ ಬಳಿ ನಡೆದಿದೆ.
-
Uppinangady: ಉಪ್ಪಿನಂಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.
-
Puttur: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
