Sardar Patel: 1966ರಲ್ಲಿ ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಮಾಡಲಾಗಿದ್ದ ಆದೇಶವನ್ನು ಮೋದಿ ಸರ್ಕಾರ ರದ್ದು ಮಾಡಿದೆ.
ಹೊಸಕನ್ನಡ
-
News
Teachers Transfer: 50 ವರ್ಷ ದಾಟಿದ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ; ಕರ್ನಾಟಕ ಹೈಕೋರ್ಟ್ ಆದೇಶ
by ಕಾವ್ಯ ವಾಣಿby ಕಾವ್ಯ ವಾಣಿTeachers Transfer: ಕರ್ನಾಟಕ ಹೈಕೋರ್ಟ್(High Court) ಶಿಕ್ಷಕರಿಗೆ ಗುಡ್ನ್ಯೂಸ್ ಒಂದನ್ನು ನೀಡಿದೆ. ಹೌದು, ಇನ್ಮುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ(Teachers Transfer) ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
-
News
Chandrababu Naidu: ಕೇಂದ್ರದ ಬಜೆಟ್ ಮಂಡನೆ – ಚಂದ್ರಬಾಬು ನಾಯ್ಡು ಇಟ್ಟ ಈ ಪ್ರಮುಖ ಬೇಡಿಕೆಗಳ ಮೇಲೆಯೇ ಎಲ್ಲರ ಕಣ್ಣು !!
Chandrababu Naidu: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ತಮ್ಮ ರಾಜ್ಯಕ್ಕೆ ಹಲವು ಬೇಡಿಕೆಗಳನ್ನಟ್ಟಿದ್ದಾರೆ.
-
National
Indhira Gandhi: ಸರ್ಕಾರಿ ನೌಕರರು RSS ಸೇರಬಾರದೆಂದು ಇಂದಿರಾ ಗಾಂಧಿ ನಿಷೇಧ ಹೇರಿದ್ದು ಯಾಕೆ? 58 ವರ್ಷಗಳ ಹಿಂದೆ ನಡೆದದ್ದೇನು?
Indhira Gandhi: ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದ ಚಟುವಟಿಕೆಯಲ್ಲಿ ಭಾಗಿಯಾಗುವುದನ್ನು ನಿಷೇಧಿಸಿ ಜಾರಿಗೊಳಿಸಲಾಗಿದ್ದ ಕಾನೂನನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Government) ತೆರವುಗೊಳಿಸಿ ಆದೇಶ ಹೊರಡಿಸಿದೆ.
-
News
Aadhar Card: ಆಧಾರ್ ಕಾರ್ಡ್ ಕಳ್ಕೊಂಡಿದ್ದೀರಾ? ಏನಾದರೂ ಕೆಲಸಕ್ಕೆ ಮನೆಯಲ್ಲೇ ಮರೆತು ಬಂದಿದ್ದೀರಾ? ನಿಂತಲ್ಲೇ ಮೊಬೈಲ್ ನಲ್ಲಿ ಹೀಗೆ ಡೌನ್ಲೋಡ್ ಮಾಡಿ
Aadhar Card: ಆಧಾರ್ ಕಾರ್ಡ್ ಎಂಬುದು ಪ್ರತಿಯೊಬ್ಬ ಭಾರತೀಯನ ಗುರುತಿನ ಚೀಟಿ ಇದ್ದಂತೆ. ಸರ್ಕಾರದ ಯಾವುದೇ ಪ್ರಯೋಜನವನ್ನು ಪಡೆಯಲು ಈ ಆಧಾರ್ ಕಾರ್ಡ್(Adhar card) ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.
-
Mansoon Session: ಇಂದಿನಿಂದ (22 ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ (Monsoon Session 2024) ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ನಡೆಯಲಿದೆ.
-
Puttur: ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.
-
Bantwala: ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸಿ.ಎನ್.ಜಿ ಗ್ಯಾಸ್ ಸೋರಿಕೆ ಉಂಟಾದ ಘಟನೆಯೊಂದು ಬಂಟ್ವಾಳದಲ್ಲಿ ನಡೆದಿದೆ.
-
News
CM Siddaramaiah: ವಾಲ್ಮೀಕಿ ಹಗರಣಕ್ಕೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಗೂ ನಂಟು? ಸಿದ್ದರಾಮಯ್ಯ ಹೇಳಿದ್ದಿಷ್ಟು
CM Siddaramaiah: ಮುಡಾ ಹಗರಣ(Muda Scam) ಹಾಗೂ ವಾಲ್ಮೀಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ (Assembly Session) ಈ ಹಗರಣಗಳದ್ದೇ ಸದ್ದು.
-
National
CM Yogi: ಇನ್ಮುಂದೆ ಅಂಗಡಿಗಳ ಎದುರು ಮಾಲೀಕರು ಹೆಸರನ್ನೂ ನಮೂದಿಸಬೇಕು, ಸಿಎಂ ಯೋಗಿ ಖಡಕ್ ಆದೇಶ !! ಹೆಸರನ್ನೇ ಬದಲಿಸಿದ ಮುಸ್ಲಿಂ ವ್ಯಕ್ತಿ
by ಕಾವ್ಯ ವಾಣಿby ಕಾವ್ಯ ವಾಣಿCM Yogi: ಆದಿತ್ಯನಾಥ ಅವರು, ಕನ್ವರ್ ಮಾರ್ಗದಲ್ಲಿರುವ ಢಾಬಾಗಳು, ಅಂಗಡಿಗಳು ಅಥವಾ ಬಂಡಿಗಳ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಆದೇಶಿಸಿದ್ದಾರೆ.
